ಚಿಕ್ಕಬಳ್ಳಾಪುರ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿಗಳಲ್ಲಿ ಜನಸಂಖ್ಯೆ ಅನುಗುಣವಾಗಿ ಪ್ರತಿ ಗ್ರಾಮ ಪಂಚಾಯಿಗೆ ಒಂದು ಅಥವಾ ಎರಡು ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಅನುಮತಿ ನೀಡಿದೆ.

ಬಾಗೇಪಲ್ಲಿ ತಾಲ್ಲೂಕಿನ ತಿಮ್ಮಪಲ್ಲಿ, ಗೊರ್ತಪಲ್ಲಿ, ಕೊತ್ತಕೋಟೆ, ಜೂಲಪಾಳ್ಯ, ತೊಲ್ಲಪಲ್ಲಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಕುಪ್ಪಹಳ್ಳಿ, ಪೋಶೊಟ್ಟಹಳ್ಳಿ, ಮುದ್ದೇನಹಳ್ಳಿ, ಕಮ್ಮಗುಟ್ಟಹಳ್ಳಿ, ಅಡ್ಡಗಲ್ಲು, ಗೊಲ್ಲಹಳ್ಳಿ, ದೊಡ್ಡಮರಳಿ, ಗೌರಿಬಿದನೂರು ತಾಲ್ಲೂಕಿನ ಡಿ.ಪಾಳ್ಯ, ರಮಾಪುರ, ಬೇವಿನಹಳ್ಳಿ, ಹುದುಗೂರು, ಮುದುಲೋಡು, ಮೆಲ್ಯಾ, ನಕ್ಕಲಹಳ್ಳಿ, ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ, ಮಂಚೇನಹಳ್ಳಿ ತಾಲ್ಲೂಕಿನ ಪುರ ಗ್ರಾಮ ಪಂಚಾಯಿತಿಗೆಯಲ್ಲಿ ಗ್ರಾಮ್ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು https://sevasindhuservices.karnataka.gov.in/directApply.do?serviceId=2631 ಜಾಲತಾಣಕ್ಕೆ ಭೇಟಿ ಮಾಡಿ ಆನ್ಲೈನ್ ಮೂಲಕ ಮೇ 15ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಪೂರ್ಣ ಚಂದ್ರ (9900285258), ಶ್ರೀನಿವಾಸ್ (8618262973) ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-16-1496830232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.