ಚಿಕ್ಕಬಳ್ಳಾಪುರ: ಜಿಲ್ಲಾ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆ ಪಡೆಯದ ಹೋಂ ಸ್ಟೇಗಳು ಹಾಗೂ ರೆಸಾರ್ಟ್ಗಳ ಚಟುವಟಿಕೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಈ ಹೋಂ ಸ್ಟೇ ಹಾಗೂ ರೆಸಾರ್ಟ್ಗಳನ್ನು ಕಾನೂನು ಬದ್ದವಾಗಿ ಮುಂದುವರಿಸಲು ಆಸಕ್ತಿ ಇರುವ ಮಾಲೀಕರು, ಅಗತ್ಯ ದಾಖಲೆಗಳೊಂದಿಗೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಚಿಕ್ಕಬಳ್ಳಾಪುರ ಜಿಲ್ಲೆ ಅವರನ್ನು ಸಂಪರ್ಕಿಸಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅಂತಹ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-16-79704228

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.