ಚಿಕ್ಕಬಳ್ಳಾಪುರ: ನಗರದ ಜಚನಿ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ತಾ.ಪಂ ಮಾಜಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಮಾತನಾಡಿ, ಅಂಬೇಡ್ಕರ್ ಎಂಬ ಶಕ್ತಿ ಎಲ್ಲರಿಗೂ ಸ್ಪೂರ್ತಿ. ಭಾರತಕ್ಕೆ ಸಂವಿಧಾನ ನೀಡುವ ಮೂಲಕ ಅವರು ಎಲ್ಲರೂ ಜಾತಿ ಭೇದವನು ಮರೆತು ಸಮಾನವಾಗಿ ಬದುಕಲು ದಾರಿ ದೀಪವಾದರು ಎಂದರು.

ಸಿದ್ದರಾಮಯ್ಯ ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ವಿಜಯ್ ಸಿಂಹ, ಅಂಬೇಡ್ಕರ್ ಮತ್ತು ಕಾನೂನಿನ ಕುರಿತು, ಜಚನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪವನ್ ಕುಮಾರ್ ಅಂಬೇಡ್ಕರ್ ಮತ್ತು ಸಾಮಾಜಿಕ ನ್ಯಾಯದ ಕುರಿತು, ಸುಕನ್ಯಾ, ಅಂಬೇಡ್ಕರ್ ಅವರು ಪುಸ್ತಕಗಳಿಗೆ ನೀಡುತ್ತಿರುವ ಪ್ರಾಮುಖ್ಯದ ಕುರಿತು ಮಾತನಾಡಿದರು.

ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಶಿವಜ್ಯೋತಿ, ಅಂಬೇಡ್ಕರ್ ಮತ್ತು ಶಿಕ್ಷಣದ ಕುರಿತು ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-16-1268416243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.