ಚಿಕ್ಕಬಳ್ಳಾಪುರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಏ.18 ರಂದು ಕೋಟೆಕ್ ಮಹೇಂದ್ರ ಬ್ಯಾಂಕ್ ಮತ್ತು ಯಲಹಂಕದ ಗ್ಲೋಬಲ್ ಡಿಜಿಟಲ್ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಲ್ಲಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಪಿಯುಸಿ ಮತ್ತು ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. 18 ರಿಂದ 25 ವರ್ಷ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ಎರಡು ಜೊತೆ ವ್ಯಕ್ತಿವಿವರ, ಅಂಕಪಟ್ಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ತರುವುದು ಕಡ್ಡಾಯ. ಮಾಹಿತಿಗೆ 9611880265, 7829496079 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-16-1608071414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.