ಚಿಕ್ಕಬಳ್ಳಾಪುರ: ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನವವಿವಾಹಿತೆ ರೂಪಾ (30) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪತಿ ಮುನಿರಾಜು ವಿರುದ್ಧ ರೂಪಾ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

5 ತಿಂಗಳ ಹಿಂದೆಯಷ್ಟೇ ಹೊನ್ನೇನಹಳ್ಳಿ ಮುನಿರಾಜು ಜತೆ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯ ರೂಪಾ ಅವರ ವಿವಾಹ ನಡೆದಿತ್ತು. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-16-673169307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.