ಚಿಕ್ಕಬಳ್ಳಾಪುರ: ತಾಲ್ಲೂಕಿನ ರಂಗಸ್ಥಳದ ರಂಗನಾಥಸ್ವಾಮಿ ದೇವಸ್ಥಾನದ ರಾಜಗೋಪುರದಲ್ಲಿದ್ದ ಹೆಜ್ಜೇನು ಹುಳುಗಳು ಶನಿವಾರ ಪ್ರವಾಸಕ್ಕೆ ಬಂದಿದ್ದವರ ಮೇಲೆ ದಾಳಿ ನಡೆಸಿವೆ.

ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಕಲ್ಯಾಣೋತ್ಸವ ನಡೆದು ಹೋಮ ನಡೆಯುತ್ತಿತ್ತು. ಹೋಮದ ಹೊಗೆಯಿಂದ ರಾಜಗೋಪುರದಲ್ಲಿದ್ದ ಹೆಜ್ಜೇನು ಹುಳುಗಳು ಮೇಲೆದ್ದಿವೆ.

ಅದೇ ಸಮಯಕ್ಕೆ ಬೆಂಗಳೂರಿನಿಂದ ದೇವಸ್ಥಾನಕ್ಕೆ ಬಂದ ಬಿಎಂಟಿಸಿ ಬಸ್ ಪ್ರಯಾಣಿಕರನ್ನು ಇಳಿಸಿದೆ. ಆಗ ಹೆಜ್ಜೇನು ಹುಳುಗಳು ಪ್ರಯಾಣಿಕರ ಮೇಲೆ ದಾಳಿ ಮಾಡಿವೆ. ಪ್ರವಾಸಿಗರು ಹೆಜ್ಜೇನು ದಾಳಿಗಳಿಂದ ರಕ್ಷಣೆ ಪಡೆಯಲು ದಿಕ್ಕಾಪಾಲಾಗಿ ಓಡಿದರು.

ದೇವಸ್ಥಾನದ ರಾಜಗೋಪುರದಲ್ಲಿರುವ ಹೆಜ್ಜೇನುಗಳನ್ನು ತೆರವುಗೊಲಿಸಲು ಮುಜರಾಯಿ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪ್ರವಾಸಿಗರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.