ಚಿಕ್ಕಬಳ್ಳಾಪುರ: ಸವಿತಾ ಸಮಾಜ ಜಿಲ್ಲಾ ಅಧ್ಯಕ್ಷ ಸಿ.ಎ ರವಿಕುಮಾರ್ ಆಯ್ಕೆ ಆಗಿದ್ದಾರೆ. ನಗರದಲ್ಲಿ ಈಚೆಗೆ ನಗರದಲ್ಲಿ ಸವಿತಾ ಸಮಾಜದ ಸಭೆ ನಡೆಯಿತು. ಸಭೆಯಲ್ಲಿ ಸಮುದಾಯದ ಸಂಘಟನೆ, ಅಭಿವೃದ್ಧಿ ಮತ್ತಿತರ ವಿಚಾರಗಳು ಚರ್ಚೆಯಾದವು.

ನಂತರ ರವಿಕುಮಾರ್ ಅವರನ್ನು ಒಮ್ಮತದಿಂದ ಸಮಾಜದ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಸವಿತಾ ಸಮಾಜದ ಚಿಂತಾಮಣಿ ತಾಲ್ಲೂಕು ಅಧ್ಯಕ್ಷ ಶಬರೀಶ್, ಪ್ರತಿನಿಧಿ ನಾರಾಯಣಸ್ವಾಮಿ, ಗೌರಿಬಿದನೂರು ಅಧ್ಯಕ್ಷ ಜೆ.ಡಿ ಶಿವಕುಮಾರ್, ಚಿಕ್ಕಬಳ್ಳಾಪುರ ಅಧ್ಯಕ್ಷ ನಟರಾಜ ಕೆ., ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಕಲಾ ಸಂಘ ಅಧ್ಯಕ್ಷ ನಂದಿ ಮುನಿನರಸಪ್ಪ, ಕಲಾಸಂಘ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಬಿ.ಎಂ ಬೈಯಪ್ಪನಹಳ್ಳಿ, ತಾಲ್ಲೂಕು ಕಾರ್ಯದರ್ಶಿ ರಾಮಂಜಪ್ಪ ಸಿ.ಜಿ, ನಾದಸ್ವರ ವಿದ್ವಾನ ಎನ್. ಮುನಿ ನಾರಾಯಣಪ್ಪ, ಸಂಜೀವ್ ಕುಮಾರ್ ತ್ಯಾಗರಾಜ ಸ್ವಾಮಿ ಆರಾಧನ ಸಮಿತಿ ಅಧ್ಯಕ್ಷ ಪಾತುರ್ ಗಂಗಾಧರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ತಾಲ್ಲೂಕು ಸವಿತಾ ಸಮಾಜದ ಪದಾಧಿಕಾರಿಗಳು, ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-16-1757237759

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.