ಚಿಕ್ಕಬಳ್ಳಾಪುರ: ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಆಶಾಕಿರಣ ಅಂಧ ಮಕ್ಕಳ ವಸತಿಯುಕ್ತ ಶಾಲೆಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

1 ರಿಂದ 10ನೇ ತರಗತಿವರೆಗೆ 6 ರಿಂದ 18 ವರ್ಷದೊಳಗಿನ ಅಂಧ ಮಕ್ಕಳಿಗೆ ಹಾಗೂ ಆಶಾಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿಯುಕ್ತ ಶಾಲೆಯಲ್ಲಿ 6 ರಿಂದ 25 ವರ್ಷದೊಳಗಿನವರಿಗೆ ಉಚಿತ ಓದಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಂಗವಿಕಲ ವಿದ್ಯಾರ್ಥಿಗಳು, ಮಕ್ಕಳು ಆಶಾಕಿರಣ ಪುನಃಶ್ಚೇತನ ಸಂಸ್ಥೆ, ಶಿಡ್ಲಘಟ್ಟ ಅವರನ್ನು ಸಂಪರ್ಕಿಸಿ ಪ್ರವೇಶಕ್ಕೆ ದಾಖಲೆಗಳನ್ನು ಸಲ್ಲಿಸಬಹುದು.

ಮಾಹಿತಿಗೆ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ 08156-277114, ಅಧೀಕ್ಷಕರು, ಆಶಾಕಿರಣ ಅಂಧ ಮಕ್ಕಳ ಹಾಗೂ ಬುದ್ದಿಮಾಂದ್ಯ ಮಕ್ಕಳ ವಸತಿಯುಕ್ತ ಶಾಲೆ 7019848192, 9449314250 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-16-216894848

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.