ಗುರುವಾರ, 19 ಫೆಬ್ರುವರಿ 2026
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ| ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿನ ಸಮಸ್ಯೆ: ಕೊಳವೆ ಬಾವಿ ಆಶ್ರಯ

Published : 19 ಫೆಬ್ರುವರಿ 2026, 5:52 IST
Last Updated : 19 ಫೆಬ್ರುವರಿ 2026, 5:52 IST
ಫಾಲೋ ಮಾಡಿ
Comments
ಶಿಡ್ಲಘಟ್ಟದ ಪ್ರತಿ ಗ್ರಾಮಕ್ಕೆ ಭೇಟಿ
ಪ್ರಸ್ತುತ ಶಿಡ್ಲಘಟ್ಟ ತಾಲ್ಲೂಕಿನ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳ ನೈಜ ಸ್ಥಿತಿ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT