ಚಿಕ್ಕಬಳ್ಳಾಪುರ: ಸದ್ಗುರು ಯೋಗಿನಾರೇಯಣ ತಾತಯ್ಯ ಅವರ 300ನೇ ಜಯಂತಿಯ ಪ್ರಯುಕ್ತ ಮೇ 2ರಿಂದ ನಗರದ ಧರ್ಮಛತ್ರದ ರಸ್ತೆಯ ವಿದ್ಯಾಗಣಪತಿ ದೇವಾಲಯದಲ್ಲಿ ಪೋತನಭಾಗವತ ಹಾಗೂ ಅಮರನಾರೇಯಣ ಶತಕದ ಪ್ರವಚನ ಸಪ್ತಾಹ ಹಮ್ಮಿಕೊಳ್ಳಲಾಗಿದೆ.

ಒಂದು ವಾರಗಳ ಕಾಲ ಸಂಜೆ 6.30 ರಿಂದ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್.ಜಯರಾಮ್ ತಿಳಿಸಿದ್ದಾರೆ. ಪ್ರತಿನಿತ್ಯವೂ ಪ್ರವಚನವನ್ನು ಬೆಂಗಳೂರಿನ ವಿದ್ವಾನ್ ಮಂಕಾಲ ಶ್ರೀಹರಿಶರ್ಮ ನಡೆಸಿಕೊಡಲಿದ್ದಾರೆ. ಭಕ್ತರು ಭಾಗವಹಿಸಬೇಕು ಎಂದು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-16-1760817839

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.