ಚಿಂತಾಮಣಿ: ಕೈವಾರದ ಯೋಗಿನಾರೇಯಣ ಮಠದಲ್ಲಿ ಗುರುಹುಣ್ಣಿಮೆ ಪ್ರಯುಕ್ತ ಗುರುಪೂಜಾ ಸಂಗೀತೋತ್ಸವವು ಜುಲೈ 8ರಂದು ಪ್ರಾರಂಭವಾಗಿ ಮೂರು ದಿನ ನಿರಂತರವಾಗಿ ನಡೆಯಲಿದೆ. ಸಂಗೀತೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಯುತ್ತಿವೆ.

ವಿಶಾಲವಾದ ಪೆಂಡಾಲ್ ಹಾಕಲಾಗುತ್ತಿದೆ. ದೇವಾಲಯಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಕೈವಾರ ಕ್ರಾಸ್ನಲ್ಲಿ ಬೃಹತ್ ಸ್ವಾಗತ ಕಮಾನು ಹಾಕಲಾಗಿದೆ.

ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗುವ 72 ಗಂಟೆ ಸಂಗೀತೋತ್ಸವವು ಜುಲೈ 11 ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಮುಕ್ತಾಯವಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.