ಶಿಡ್ಲಘಟ್ಟ ತಾಲ್ಲೂಕಿನ ನಾಗಮಂಗಲ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗಾಗಿ ಒಬ್ಬಟ್ಟು ತಯಾರಿಸುತ್ತಿರುವುದು
ಶಿಡ್ಲಘಟ್ಟ ತಾಲ್ಲೂಕಿನ ಗೌಡನಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಅವರು ಶಾಲಾ ಬಸ್‌ಗೆ ಚಾಲನೆ ನೀಡಿದರು
ಶಿಡ್ಲಘಟ್ಟ ತಾಲ್ಲೂಕಿನ ಹೊಸಪೇಟೆ ಸರ್ಕಾರಿ ಶಾಲೆಯಲ್ಲಿ ಮಕ್ಕಳು ತಾವೇ ಶಾಲೆಯಲ್ಲಿ ತಯಾರಿಸಿದ ಮುಖವಾಡಗಳನ್ನು ಧರಿಸಿ ಸಂಭ್ರಮಿಸಿದರು