ಶುಕ್ರವಾರ, 29 ಆಗಸ್ಟ್ 2025
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಕಾವಲು ಸಮಿತಿ ಬಲವರ್ಧನೆ, ಪ್ರಕರಣಕ್ಕೆ ತಡೆ: ಕೆ.ನಾಗಣ್ಣ ಗೌಡ

Published : 29 ಆಗಸ್ಟ್ 2025, 4:54 IST
Last Updated : 29 ಆಗಸ್ಟ್ 2025, 4:54 IST
ಫಾಲೋ ಮಾಡಿ
Comments
9 ಬಾಲ್ಯ ವಿವಾಹ
2025ರ ಏಪ್ರಿಲ್ ನಿಂದ ಇವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 41 ಬಾಲ್ಯ ವಿವಾಹಗಳಿಗೆ ಸಂಬಂಧಿಸಿದ ದೂರು ಅರ್ಜಿಗಳು ಸ್ಪೀಕಾರ ಆಗಿವೆ. ಈ ಪೈಕಿ 32 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ. 9 ಬಾಲ್ಯ ವಿವಾಹಗಳು ಜರುಗಿವೆ ಎಂದು ನಾಗಣ್ಣ ಗೌಡ ತಿಳಿಸಿದರು. ಎಲ್ಲ ಪ್ರಕರಣಗಳನ್ನು ಕಾನೂನು ಪ್ರಕ್ರಿಯೆಗೆ ಒಳಪಡಿಸಲಾಗಿದೆ. ಬಾಲ್ಯ ವಿವಾಹ ಪ್ರಕರಣಗಳು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿವೆ. ಇದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಪರಿಸ್ಥಿತಿ ಇದೆ. ಇನ್ನು ಮುಂದೆ ಕಾವಲು ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT