ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 49 ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸಿಡಿಪಿಒ ಕಚೇರಿಯಲ್ಲಿ ಅರ್ಜಿ ಪಡೆದು ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಿಡಿಪಿಒ ನೇಮಕಾತಿ ಅರ್ಜಿಗಳ ಬಾಕ್ಸ್ನಲ್ಲಿ ಜೂ.20 ರೊಳಗೆ ಸಲ್ಲಿಸಬಹುದು. ಮಾಹಿತಿಗೆ ಸಿಡಿಪಿಒ ಕಚೇರಿ, ಚಿಂತಾಮಣಿ 08154-255589 ಸಂಪರ್ಕಿಸಬಹುದು ಎಂದು ಸಿಡಿಪಿಒ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-16-1132000339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.