ಚಿಂತಾಮಣಿ: ನಗರದ ಸರ್ಕಾರಿ ಮಹಿಳಾ ಕಾಲೇಜಿನ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕವು ಇದೇ 22ರಂದು ಬಸವಣ್ಣ ಅವರ ವಚನಗಳ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಿದೆ.

ಶಿಕ್ಷಕ ಹಾಗೂ ಕವಿ ಎಂ. ವೈ. ನಂಜುಂಡಗೌಡ ಮತ್ತಿತರರು ವಚನಗಳ ಗಾಯನ ಮಾಡಲಿದ್ದಾರೆ. ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ತಿಮ್ಮರಾಯಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪಿ. ರಮೇಶ್ ಅಧ್ಯಕ್ಷತೆ ವಹಿಸುತ್ತಾರೆ. ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ವಿ.ಶ್ರೀನಿವಾಸನ್, ಸಾಹಿತಿ ಕಾಗತಿ ವಿ ವೆಂಕಟರತ್ನಂ ಉಪಸ್ಥಿತರಿರುತ್ತಾರೆ.

ಕಸಾಪ ಪದಾಧಿಕಾರಿಗಳು, ಸದಸ್ಯರು, ಕನ್ನಡಾಭಿಮಾನಿಗಳು ಭಾಗವಹಿಸುವ ಮೂಲಕ ಕನ್ನಡ ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕು ಎಂದು ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-16-1071545069

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.