ಚಿಂತಾಮಣಿ: ತಾಲ್ಲೂಕಿನ ಕೈವಾರ ಅಂಬೇಡ್ಕರ್ ಶಾಲೆಯ 2002-03ನೇ ಸಾಲಿನ ಎಸ್ಸೆಸ್ಸೆಲ್ಸಿ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು.

ಶಿಕ್ಷಕ ಲೋಕೇಶಪ್ಪ ಮಾತನಾಡಿ, ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬುದು ದಾಸರ ವಾಣಿ. ವಿದ್ಯಾರ್ಥಿ ದೆಸೆಯಲ್ಲಿ ಗುರುಗಳಿಗೆ ಗೌರವ ಕೊಟ್ಟು ಭಯ-ಭಕ್ತಿಯಿಂದ ಶಿಕ್ಷಣ ಪಡೆದು ಸಾಧಕರಾಗಿದ್ದೀರಿ ಶ್ಲಾಘಿಸಿದರು.

ಶಿಕ್ಷಕ ಚಂದ್ರಪ್ಪ ಮಾತನಾಡಿ, ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಭವಿಷ್ಯ ಉಜ್ವಲವಾಗುತ್ತದೆ ಎಂದು ನುಡಿದರು. ಶಿಕ್ಷಕರಾದ ವೀರಪ್ಪ, ಚಂದ್ರಪ್ಪ, ಟಿ.ಚಿರಂಜೀವಿ, ಕೃಷ್ಣಪ್ಪ, ಮೋಸೀನ ತಾಜ್, ಎಸ್.ಎಂ ರೋಜಾ, ಹಳೆ ವಿದ್ಯಾರ್ಥಿಗಳಾದ ಅರುಣ ಶ್ರೀನಿವಾಸ್, ಅಂಬಿಕಾ ಮಂಜುನಾಥ್, ಅರ್ಚನಾ, ಮುನಿರಾಜು, ಅಂಬರೀಶ್, ರಘುನಾಥ್ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-16-1995096252

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.