ಚಿಂತಾಮಣಿ: ತಾಲ್ಲೂಕಿನ ಕೈವಾರದ ಸರ್ಕಾರಿ ಸಮುದಾಯ ಕೇಂದ್ರದ ಆವರಣದಲ್ಲಿ ಇದೇ 30ರಂದು ಕಣ್ಣಿನ ಪೊರೆ ರೋಗ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಅಗತ್ಯವಿರುವವರಿಗೆ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಹೊಸಕೋಟೆಯ ಜೆಇಎಫ್ ಕಣ್ಣಿನ ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಹಾಗೂ ಬೆಂಗಳೂರಿನ ಗ್ಲೋಬ್ ಐ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಈ ಕಣ್ಣಿನ ತಪಾಸಣೆ ಶಿಬಿರ ನಡೆಯಿತು.

ಶಿಬಿರವು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12–30 ಗಂಟೆವರೆಗೆ ನಡೆಯಲಿದೆ.

ಶಿಬಿರದಲ್ಲಿ ಭಾಗವಹಿಸುವವರು ಬಿಪಿಲ್ ಕಾರ್ಡ್, ಆಧಾರ್ ಕಾರ್ಡ್ ಝೆರಾಕ್ಸ್ ಮತ್ತು ಮೊಬೈಲ್ ನಂಬರನ್ನು ಕಡ್ಡಾಯವಾಗಿ ತರಬೇಕು. ತಲೆ ಸ್ನಾನ ಮಾಡಿ ಶುಭ್ರ ಬಟ್ಟೆ ಮತ್ತು ಮಾಸ್ಕ್ ಧರಿಸಿ ಬರಬೇಕು. ಕೆಮ್ಮು, ಜ್ವರ ಇರುವವರು ಬರಬಾರದು. ಹೆಚ್ಚಿನ ಮಾಹಿತಿಗಾಗಿ 08029700230, 8147611254 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-16-724769842

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.