ಗುರುವಾರ, 16 ಏಪ್ರಿಲ್ 2026
×
ADVERTISEMENT

ಐದು ವರ್ಷಗಳಿಂದ ನಡೆಯದ ಚುನಾವಣೆ: ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿಗಳ ದರ್ಬಾರ್

ತಾಲ್ಲೂಕು, ಜಿಲ್ಲಾ ಪಂಚಾಯಿತಿಗೆ ಐದು ವರ್ಷಗಳಿಂದ ನಡೆಯದ ಚುನಾವಣೆ
Published : 7 ಮಾರ್ಚ್ 2026, 6:02 IST
Last Updated : 7 ಮಾರ್ಚ್ 2026, 6:02 IST
ADVERTISEMENT
ಫಾಲೋ ಮಾಡಿ
Comments
ಚುನಾವಣೆ ನಡೆಸಲು ಸರ್ಕಾರ ಮತ್ತು ಆಯೋಗ ತೀರ್ಮಾನ ಕೈಗೊಳ್ಳಬೇಕು. ನಮಗಿರುವ ಇತಿಮಿತಿಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇವೆ.
ಎಸ್‌.ಆನಂದ್‌ ಇಒ ತಾ.ಪಂಚಾಯಿತಿ
ಗ್ರಾ.ಪಂ ತಾ.ಪಂ ಜಿ.ಪಂ ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳಿದ್ದರೆ ನಾಗರಿಕರ ಸಮಸ್ಯೆಗಳನ್ನು ಕೇಳಿ ಬಗೆಹರಿಸಿಕೊಳ್ಳಬಹುದು. ಅಧಿಕಾರಿಗಳು ಕೈಗೆ ಸಿಗುವುದಿಲ್ಲ.
ರಮೇಶ್ ನಾಗರಿಕ ಚಿಂತಾಮಣಿ
ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಷಯದಲ್ಲಿ ಎಲ್ಲ ಪಕ್ಷಗಳ ನೀತಿ ಒಂದೇ ಆಗಿದೆ. ಸ್ಥಳೀಯ ಸಂಸ್ಥೆಗಳಿಗೆ ಅವಧಿ ಮುಗಿದ ನಂತರ ನಿರ್ದಿಷ್ಟ ಅವಧಿಯಲ್ಲಿ ಚುನಾವಣೆ ನಡೆಸಬೇಕು ಎಂಬ ಕಾನೂನು ಜಾರಿಗೊಳಿಸಬೇಕು.
ಮುರಳಿಕೃಷ್ಣ ಕೈವಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT