ಬೇಸಿಗೆ ಸಮಯದಲ್ಲಿ ಮಾತ್ರ ಕುಡಿಯುವ ನೀರಿನ ಮಡಿಕೆಗಳು ಮಾರಾಟವಾಗುತ್ತವೆ. ಉಳಿದ ದಿನಗಳಲ್ಲಿ ಮಡಿಕೆಗಳನ್ನು ಕೇಳುವವರೇ ಇರುವುದಿಲ್ಲ. ಕುಂಬಾರ ವೃತ್ತಿಯನ್ನೇ ಅವಲಂಬಿಸಿದರೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳಬೇಕಾಗುತ್ತದೆ.
ನರಸಿಂಹಯ್ಯ ಕುಂಬಾರ ಚಿಂತಾಮಣಿ
ಬೇಸಿಗೆಯ ತಾಪ ತಣಿಸಲು ಮಣ್ಣಿನ ಮಡಿಕೆಗಳ ಮೊರೆ ಹೋಗುತ್ತಾರೆ. ಇತ್ತೀಚೆಗೆ ಆರೋಗ್ಯದ ದೃಷ್ಟಿಯಿಂದ ಶ್ರೀಮಂತರೂ ಸಹ ಮಣ್ಣಿನ ಮಡಿಕೆಗಳಿಗೆ ಮೊರೆ ಹೋಗುತ್ತಿದ್ದಾರೆ.