ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಚಿಂತಾಮಣಿಗೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ

Published 31 ಮಾರ್ಚ್ 2024, 15:30 IST
Last Updated 31 ಮಾರ್ಚ್ 2024, 15:30 IST
ಅಕ್ಷರ ಗಾತ್ರ

ಚಿಂತಾಮಣಿ: ಕೋಲಾರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಏಪ್ರಿಲ್ ಒಂದರಂದು ಸೋಮವಾರ ಮಧ್ಯಾಹ್ನ 3ಕ್ಕೆ ಸಚಿವ ಡಾ.ಎಂ.ಸಿ.ಸುಧಾಕರ್ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ಕಾಂಗ್ರೆಸ್ ತಾಲ್ಲೂಕು ವಿವಿಧ ಘಟಕದ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಚುನಾವಣೆ ಪ್ರಚಾರ ಕೈಗೊಳ್ಳುವ ಬಗ್ಗೆ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ತಾಲ್ಲೂಕು ಕಾಂಗ್ರೆಸ್ ಘಟಕ ನೀಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT