ಶನಿವಾರ, ಜುಲೈ 24, 2021
28 °C

ಎಸೈಗೆ ಸೋಂಕು, ಠಾಣೆ ಸೀಲ್‌ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸೈಗೆ ಕೋವಿಡ್–19 ಸೋಂಕು ತಗುಲಿದೆ ಎಂಬ ಮಾಹಿತಿಯ ಮೇರೆಗೆ ಠಾಣೆಯನ್ನು ಬುಧವಾರ ಸಂಜೆ ಸೀಲ್‌ಡೌನ್
ಮಾಡಲಾಗಿದೆ.

ಈ ಹಿಂದೆ ಕಂಟೈನ್ಮೆಂಟ್ ಜೋನ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಕಳೆದ 3 ದಿನಗಳಿಂದ ರಜೆಯಲ್ಲಿದ್ದರು ಎನ್ನಲಾಗಿದೆ.

ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗೆ‌ ಸೋಂಕು ಹರಡಿರಬಹುದು ಎಂಬ ಶಂಕೆಯ ಮೇರೆಗೆ ಪ್ರಥಮಿಕ ಸಂಪರ್ಕಿತ ವ್ಯಕ್ತಿಗಳ ಗಂಟಲುಸ್ರಾವವನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.