ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

98 ಹೊಸ ಪ್ರಕರಣ, 147 ಬಿಡುಗಡೆ

Last Updated 12 ಸೆಪ್ಟೆಂಬರ್ 2020, 14:39 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 98 ಮಂದಿಗೆ ಕೋವಿಡ್‌ 19 ತಗುಲಿರುವುದು ದೃಢಪಟ್ಟಿದೆ. ಒಬ್ಬ ಸೋಂಕಿತರು ಮೃತಪಟ್ಟರೆ, 147 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ 5,640 ಜನರಲ್ಲಿ ಸೋಂಕು ಪತ್ತೆಯಾಗಿದೆ. ಶನಿವಾರದವರೆಗೆ ಚಿಕಿತ್ಸೆಯಿಂದ 4,620 ಜನರು ಗುಣಮುಖರಾಗಿದ್ದು, 72 ಮಂದಿ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ 92,998 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 87,295 ಮಂದಿಯ ವರದಿಗಳು ನೆಗೆಟಿವ್ ಬಂದಿವೆ. ಪ್ರಸ್ತುತ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ 948 ಸೋಂಕಿತರು ಚಿಕಿತ್ಸೆ ‍ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT