ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿ ಸಾವು; ಕೊಲೆ ಶಂಕೆ

Last Updated 19 ಮೇ 2020, 16:53 IST
ಅಕ್ಷರ ಗಾತ್ರ

ಸಾದಲಿ: ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ಕಂಬಲಾಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

ಗ್ರಾಮದ ನಾಗರಾಜ್(40) ಮೃತಪಟ್ಟವರು. ಅವರ ಪತ್ನಿ ಸುಧಾ ಎಂಬುವವರು ತನ್ನ ಪತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವಂತೆ ಬಿಂಬಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ದಿಬ್ಬೂರಹಳ್ಳಿ ಠಾಣೆಯ ಪೊಲೀಸರು ಕೊಲೆಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT