ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ ತಾಲ್ಲೂಕಿನ ತಮ್ಮನಾಯಕನಹಳ್ಳಿಯ ವೆಂಕಟೇಶ್ ಅವರನ್ನು ದುಷ್ಕರ್ಮಿಗಳು ಶುಕ್ರವಾರ ನಡುರಾತ್ರಿ ಚಿಂತಾಮಣಿ ರಸ್ತೆಯ ತಮ್ಮನಾಯಕನಹಳ್ಳಿ ಗೇಟ್ ಬಳಿ ಹತ್ಯೆ ಮಾಡಿದ್ದಾರೆ.

ಮಾರಕಾಸ್ತ್ರಗಳಿಂದ ತೀವ್ರವಾಗಿ ದಾಳಿ ನಡೆಸಿದ್ದಾರೆ.

ವೆಂಕಟೇಶ್, ರಿಯಲ್ ಎಸ್ಟೇಟ್ ಹಾಗೂ ಬಡ್ಡಿ ವ್ಯವಹಾರ ನಡೆಸುತ್ತಿದ್ದರು. ಇದೇ ವಿಚಾರದಲ್ಲಿ ಅಥವಾ ಹಳೇ ವೈಷಮ್ಯದಿಂದ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.