ಮಾನಸಿಕ ರೋಗಿಗಳಿಗಾಗಿಯೇ ಆಸ್ಪತ್ರೆ ನಿರ್ಮಿಸಲಾಗಿದೆ. ಕ್ಯಾಂಪ್ ರೀತಿ ವಾರಕ್ಕೆ ಎರಡು ದಿನ ವೈದ್ಯರು ರೋಗಿಗಳ ತಪಾಸಣೆ ನಡೆಸಿ ಚಿಕಿತ್ಸೆ ನೀಡುತ್ತಾರೆ. ಶೀಘ್ರವೇ ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿದೆ
–ಡಾ. ಮುನಿಸ್ವಾಮಿರೆಡ್ಡಿ ಆಸ್ಪತ್ರೆ ವೈದ್ಯಾಧಿಕಾರಿ
ಮುರುಗಮಲ್ಲದಲ್ಲಿರುವ ದವಾ–ದುವಾ ಆಸ್ಪತ್ರೆಗೆ ಕಾಯಂ ವೈದ್ಯರನ್ನು ನೇಮಿಸಬೇಕು. ಆಗ ಪೂರ್ಣ ಪ್ರಮಾಣದಲ್ಲಿ ಆಸ್ಪತ್ರೆ ಕಾರ್ಯನಿರ್ವಹಿಸುವುದು ಸಾಧ್ಯವಾಗಲಿದೆ