ಹೊಸಕೆರೆಹಳ್ಳಿ ಮೇಲ್ಸೇತುವೆ; ಅಕ್ಟೋಬರ್‌ಗೆ ಪೂರ್ಣ: ಬಿಬಿಎಂಪಿ ಮುಖ್ಯ ಆಯುಕ್ತ
Bengaluru Flyover Project: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಹೊರವರ್ತುಲ ರಸ್ತೆಯ ಪಿಇಎಸ್ ಕಾಲೇಜು ಬಳಿಯ ಮೇಲ್ಸೇತುವೆ ಕಾಮಗಾರಿ ಅಕ್ಟೋಬರ್‌ಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.Last Updated 30 ಜುಲೈ 2025, 15:56 IST