ಭಾನುವಾರ, ಮಾರ್ಚ್ 29, 2020
19 °C

ಮಾ.14ರಂದು ಜಿಲ್ಲಾ ತಂಡದ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಉಡುಪಿ ಜಿಲ್ಲೆಯ ಅಜ್ಜರಕಾಡಿನಲ್ಲಿ ಮಾರ್ಚ್‌ 20 ರಿಂದ ಎರಡು ದಿನಗಳ ಕಾಲ ನಡೆಯುವ 20 ವರ್ಷ ವಯೋಮಿತಿ ಒಳಗಿನವರ ರಾಜ್ಯಮಟ್ಟದ ಫೆಡೆರೇಷನ್ ಕಪ್ ಕ್ರೀಡಾಕೂಟಕ್ಕೆ ಮಾ.14 ರಂದು ಬೆಳಿಗ್ಗೆ 11 ರಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಛಿಸುವ 20 ವರ್ಷ ವಯೋಮಿತಿಯಲ್ಲಿರುವ ಬಾಲಕ, ಬಾಲಕಿಯರು ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಮಂಚನಬಲೆ ಶ್ರೀನಿವಾಸ್ ಅವರನ್ನು 9740615534 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು