ಬುಧವಾರ, ಆಗಸ್ಟ್ 12, 2020
26 °C

ಡಾ.ಮಂಜುನಾಥ್‌ಗೆ ಐಎಂಎ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಬುಧವಾರ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಜ್ಯ ಶಾಖೆಯ ವತಿಯಿಂದ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ನಗರದ ಹಿರಿಯ ವೈದ್ಯ, ಮಂಜುನಾಥ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ವಿ.ಮಂಜುನಾಥ್‌ ಅವರಿಗೆ ಐಎಂಎ ವೈದ್ಯರ ದಿನಾಚರಣೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಐಎಂಎ ಕರ್ನಾಟಕ ಶಾಖೆ ಅಧ್ಯಕ್ಷ ಡಾ.ಮಧುಸೂದನ ಕಾರಿಗನೂರು, ಕಾರ್ಯದರ್ಶಿ ಡಾ.ಎಸ್‌.ಶ್ರೀನಿವಾಸ್‌, ಐಎಂಎ ಚಿಕ್ಕಬಳ್ಳಾಪುರ ಶಾಖೆಯ ಅಧ್ಯಕ್ಷ ಡಾ.ಪ್ರಶಾಂತ್ ಎಸ್.ಮೂರ್ತಿ, ಪದಾಧಿಕಾರಿಗಳಾದ ಡಾ.ಎಂ.ವೆಂಕಟಾಚಲಪತಿ, ಡಾ.ಎಚ್‌.ಎಸ್.ಮಧುವನ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು