ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಇ-ಕೆವೈಸಿ ಕಡ್ಡಾಯ: ಕೃಷಿ ಇಲಾಖೆ

Published 23 ಮೇ 2023, 15:40 IST
Last Updated 23 ಮೇ 2023, 15:40 IST
ಅಕ್ಷರ ಗಾತ್ರ

ಚೇಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದುಕೊಳ್ಳಲು ರೈತರಿಗೆ ಇ-ಕೆವೈಸಿ ಕಡ್ಡಾಯ. ಇ-ಕೆವೈಸಿ ಮಾಡಿಸಿಕೊಳ್ಳದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೆಶಕರು ತಿಳಿಸಿದ್ದಾರೆ.

ರೈತರು ತಮ್ಮ ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಚೇಳೂರು ರೈತ ಸಂಪರ್ಕ ಕೇಂದ್ರ, ಗ್ರಾಮ-ವನ್ ಕೇಂದ್ರ ಅಥವಾ ಸೇವಾ ಸಿಂಧು ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT