ಬುಧವಾರ, ಜುಲೈ 28, 2021
28 °C

‌ಚಿಕ್ಕಬಳ್ಳಾಪುರ: ಇಂದು ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‌ಚಿಕ್ಕಬಳ್ಳಾಪುರ: ಪೆರೇಸಂದ್ರದ 66:11 ಕೆ.ವಿ ಉಪ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕಾರಣ ಎಫ್-5 ಕೆ.ಎನ್.ಆರ್ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕೈಗಾರಿಕೆಗಳಿಗೆ ಜು. 17ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಮತ್ತು ಎಫ್-17 ಯಲಗಲಹಳ್ಳಿ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕೈಗಾರಿಕೆಗಳಿಗೆ ಜು. 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ನಾಳೆ ವ್ಯತ್ಯಯ: ಗುಡಿಬಂಡೆ 66:11 ಕೆ.ವಿ ಉಪ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್-4 ಲೋಕಲ್ ಫೀಡರ್‌ನಲ್ಲಿ ನಿರ್ವಹಣೆ ಕಾಮಗಾರಿ ಕಾರಣ ಈ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಗುಡಿಬಂಡೆ ಪಟ್ಟಣ, ಹಳೆ ಗುಡಿಬಂಡೆ ಮತ್ತು ರೂರಲ್ ಗುಡಿಬಂಡೆ ಗ್ರಾಮಗಳಿಗೆ ಜು. 18ರಂದು ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು