ಸೋಮವಾರ, ನವೆಂಬರ್ 30, 2020
20 °C

ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ನಗರದ ವಾಪಸಂದ್ರ ಬ್ರಿಡ್ಜ್ ಬಳಿ ಲಿಂಕ್ ಲೈನ್ ಕಾಮಗಾರಿ ಕೈಗೊಳ್ಳಲಾಗಿದ್ದು, ವಿದ್ಯುತ್‌ ವ್ಯತ್ಯಯವಾಗಲಿದೆ.

ಚಿಕ್ಕಬಳ್ಳಾಪುರ ನಗರ 66/11 ಕೆ.ವಿ. ಉಪ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್-11 ಲಿಂಗಶೆಟ್ಟಿಪುರ ನಿರಂತರ ಜ್ಯೋತಿ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಹೊನ್ನೇನಹಳ್ಳಿ, ಹಾರೋಬಂಡೆ, ಗುಂತಪ್ಪನಹಳ್ಳಿ, ಮಂಚನಬಲೆ, ಗುಂಡ್ಲಗುರ್ಕಿ, ಕಾಮಶೆಟ್ಟಿಹಳ್ಳಿ, ವಡ್ಡರಪಾಳ್ಯ, ಅವಲಗುರ್ಕಿ, ದಿನ್ನೆಹೊಸಹಳ್ಳಿ, ಹನುಮಂತಪುರ, ಸೂಸೆಪಾಳ್ಯ, ಕವರನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭಾನುವಾರ (ನ.8) ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.