ಗುರುವಾರ , ಅಕ್ಟೋಬರ್ 29, 2020
28 °C

ಅರ್ಹತಾ ಪ್ರವೇಶ ಪರೀಕ್ಷೆ ಸುಗಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ನಗರದ 13 ಕೇಂದ್ರಗಳಲ್ಲಿ ಭಾನುವಾರ ರಾಜ್ಯ ಶಿಕ್ಷಕರ ಅರ್ಹತಾ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ಬೆಳಿಗ್ಗೆ ಡಿ.ಇಡಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ-1ಕ್ಕೆ ನಡೆದ ಪರೀಕ್ಷೆಗೆ 1,460 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಆ ಪೈಕಿ 1,110 ಜನರು ಪರೀಕ್ಷೆಗೆ ಹಾಜರಾದರೆ, 350 ಮಂದಿ ಪರೀಕ್ಷೆಗೆ ಗೈರಾದರು

ಮಧ್ಯಾಹ್ನ ನಡೆದ ಎರಡನೇ ಪ್ರಶ್ನೆ ಪತ್ರಿಕೆಗೆ 3,002 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 2,543 ಜನ ಪರೀಕ್ಷೆ ಬರೆದರು. 459 ಮಂದಿ ಪರೀಕ್ಷೆಗೆ ಗೈರಾದರು. ಸಾರ್ವಜನಿಕ ಶಿಕ್ಷಣ ಇಲಾಖೆ ಕೋವಿಡ್‌ ಮಾರ್ಗಸೂಚಿ ಅನುಸಾರ ಪರೀಕ್ಷೆ ನಡೆಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.