ಚಿಂತಾಮಣಿ: ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯು ನ. 23ರಿಂದ ಆನ್‌ಲೈನ್ ಮೂಲಕ 21 ದಿನಗಳ ಉಚಿತ ಯೋಗಾಸನ, ಪ್ರಾಣಾಯಾಮ, ಧ್ಯಾನ ತರಗತಿ ಹಮ್ಮಿಕೊಂಡಿದೆ.

ಯುವಕ ಮತ್ತು ಯುವತಿಯರ ವಿಭಾಗ, ಹಿರಿಯ ನಾಗರಿಕರ ವಿಭಾಗ, ವೃತ್ತಿಪರರ ವಿಭಾಗ ಹಾಗೂ ಮಕ್ಕಳ ವಿಭಾಗದ 7 ವಿಶೇಷ ಪ್ರಕಾರಗಳಲ್ಲಿ ತರಬೇತಿ ನೀಡಲಾಗುತ್ತದೆ. ಜ್ಯೂಮ್ ಆ್ಯಪ್ ಮೂಲಕ ತರಬೇತಿ ನಡೆಸಲಾಗುವುದು. ಆಸಕ್ತರು ಕ್ಯೂಆರ್ ಕೋಡ್ ಮೂಲಕ ವಾಟ್ಸ್‌ಆ್ಯಪ್ ಗ್ರೂಪ್‌ಗೆ ನ. 22ರ ಒಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ವಿವರಗಳನ್ನು ಗ್ರೂಪ್‌ನಲ್ಲಿ ನೀಡಲಾಗುವುದು.

ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ಆನ್‌ಲೈನ್‌ನಲ್ಲಿಯೇ ನ. 23ರಂದು ಸಂಜೆ 6.30ರಿಂದ 8 ಗಂಟೆವರೆಗೆ ನಡೆಯಲಿದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಮೊಬೈಲ್97311 14046, 99802 69482 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.