ಮಂಗಳವಾರ, ಏಪ್ರಿಲ್ 13, 2021
23 °C

ವಿದುರಾಶ್ವತ್ಥ : ಸ್ವಾತಂತ್ರ್ಯ ಹೋರಾಟಗಾರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಚಿಕ್ಕಬಳ್ಳಾಪುರ: ವಿದುರಾಶ್ವತ್ಥದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ಪಿ.ಸಿ.ಮೋಹನ್, ಶಿವಕುಮಾರ್ ಉದಾಸಿ, ಮುನಿಸ್ವಾಮಿ, ಬಿ.ಎನ್.ಬಚ್ಚೇಗೌಡ, ಸಚಿವ ಸುಧಾಕರ್ ಇದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಎಂ.ಜೆ.ಬ್ರಹ್ಮಯ್ಯ ಮತ್ತು ಎಂ. ನಂಜಪ್ಪ ಅವರನ್ನು ಸನ್ಮಾನಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು