ಗೌರಿಬಿದನೂರು: ನಗರದ 31ನೇ ವಾರ್ಡ್ ವೀರ್ಲಗೊಲ್ಲಹಳ್ಳಿಯಲ್ಲಿ ಭಗೀರಥ ಜಯಂತಿಯನ್ನು ಅದ್ದೂರಿಯಾಗಿ ಭಾನುವಾರ ಆಚರಿಸಲಾಯಿತು.

ವಾರ್ಡ್ನ ಮಹಿಳೆಯರು ಪೂರ್ಣಕುಂಭ ಕಲಶದೊಂದಿಗೆ ಭಗೀರಥ ಮಹರ್ಷಿಗೆನಮನ ಸಲ್ಲಿಸಿದರು. ವಾರ್ಡ್ನ ಮಾಜಿ ಸದಸ್ಯ ಶ್ರೀರಾಮಪ್ಪ ಮಾತನಾಡಿ, ದೇವಲೋಕದಿಂದ ಗಂಗೆಯನ್ನು ಭೂಮಿಗೆ ತಂದ ಭಗೀರಥ ಮಹರ್ಷಿ ಜಯಂತಿಯನ್ನು ವಾರ್ಡ್ನ ಜನರು ಮತ್ತು ಸಮುದಾಯದವರು ಹಬ್ಬದ ರೀತಿಯಲ್ಲಿ ಆಚರಣೆ ಮಾಡುತ್ತಿರುವುದು ಸಮುದಾಯವನ್ನು ಗಟ್ಟಿಗೊಳಿಸುತ್ತಿದೆ. ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯ ತಲುಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಅಶ್ವತಪ್ಪ, ನಂಜುಂಡಪ್ಪ, ಲಕ್ಷ್ಮಿಪತಿ, ಜಯರಾಮ್, ಬ್ಯಾಟರಿ ಜಯರಾಮ್, ಸುರೇಶ್, ಗಂಗಾಧರಪ್ಪ, ಸೇರಿದಂತೆ ಸಮುದಾಯದವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-16-1150371039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.