ಗೌರಿಬಿದನೂರು: ‘ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತಂತೆ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಜಾಗೃತಿ ಮೂಡಿಸಬೇಕು’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗಣೇಶ್ ಸಲಹೆ ನೀಡಿದರು.

ನಗರದ ಕೆಎಸ್ಆರ್ಟಿಸಿ ಬಸ್ ಡಿಪೊದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲ್ಲೂಕು ಆಡಳಿತದಿಂದ ಮಂಗಳವಾರ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು ‘ತಂಬಾಕು ಸೇವನೆಯು ಸಮಾಜದ ಮೇಲೆ ದುಷ್ಪರಿಣಾಮ ಬೀರಲಿದೆ’ ಎಂದು ಹೇಳಿದರು.

ನಗರ ಆರೋಗ್ಯ ಕೇಂದ್ರದ ವೈದ್ಯ ಪ್ರೀತಮ್, ಸರ್ಕಾರಿ ಅಭಿಯೋಜಕ ಫಯಾಜ್ ಪಟೇಲ್ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.

ವಕೀಲರ ಸಂಘದ ಉಪಾಧ್ಯಕ್ಷ ವಿಜಯ್ ಕುಮಾರ್, ಖಜಾಂಚಿ ನಾಗರಾಜ್, ಗೋಪಾಲ್, ನರಸಿಂಹ ಮೂರ್ತಿ, ಡಿಪೊ ವ್ಯವಸ್ಥಾಪಕ ರವಿಶಂಕರ್, ಆರೋಗ್ಯ ಅಧಿಕಾರಿ ಉಮಾ ಶಂಕರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-16-602701813

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.