ಗೌರಿಬಿದನೂರು: ನಗರದಲ್ಲಿ ವೀರಶೈವ ಲಿಂಗಾಯಿತ ಪಂಚಪೀಠಗಳ ಭಕ್ತರ ಬಳಗದಿಂದ ರಂಭಾಪುರಿ ವೀರಸಿಂಹಾಸನಾಧೀಶ್ವರ 1008 ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಸೋಮವಾರ ನೇರವೇರಿತು.

ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಶ್ರೀಗಳ ದರ್ಶನ ಪಡೆದರು. ಪಲ್ಲಕ್ಕಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ವೀರಗಾಸೆ, ಡೊಳ್ಳು ಕುಣಿತ, ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ತಂಡಗಳು ಮೆರವಣಿಗೆಗೆ ಮೆರಗು ನೀಡಿದವು.

ಯಡಿಯೂರು ಕ್ಷೇತ್ರದ ಬಾಳೆಹೊನ್ನೂರು ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ, ಶಿವಗಂಗೆಯ ಮೇಲನಗವಿ ವೀರಸಿಂಹಾಸನ ಸಂಸ್ಥಾನ ಮಠದ ಪಟ್ಟದ ಡಾ.ಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ನೊಣವಿನಕೆರೆ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿ, ಸಿದ್ದರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಆನೇಕಲ್ ತಾಲ್ಲೂಕಿನ ರಾಜಾಪುರ ಸಂಸ್ಥಾನ ಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಬೆಂಗಳೂರು ಶ್ರೀಮದ್ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ನಾಗಲಾಪುರ ಸಂಸ್ಥಾನ ಮಠದ ತೇಜೇಶಲಿಂಗ ಶಿವಾಚಾರ್ಯ ಸ್ವಾಮಿ, ಶಿವಗಂಗೆ ಹೊನ್ನಮ್ಮ ದೇವಿ ಮಠದ ರುದ್ರುಮಿನಿ ಶಿವಾಚಾರ್ಯ ಸ್ವಾಮೀಜಿ, ಹುಣಸಮಾರನಹಳ್ಳಿ ಸಂಸ್ಥಾನ ಮಠದ ಗುರು ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-18-1595569983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.