ಮಂಗಳವಾರ, 3 ಫೆಬ್ರುವರಿ 2026
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಗುಡಿಬಂಡೆ ಗುಡ್ಡಗಳಲ್ಲಿ ಚಿನ್ನದ ನಿಕ್ಷೇಪ?

ಮೇ 31ರವರೆಗೆ ರೆಡಾರ್ ಸ್ಕ್ಯಾನರ್ ಬಳಸಿ ವೈಮಾನಿಕ ಸಮೀಕ್ಷೆ
Published : 3 ಫೆಬ್ರುವರಿ 2026, 0:51 IST
Last Updated : 3 ಫೆಬ್ರುವರಿ 2026, 0:51 IST
ಫಾಲೋ ಮಾಡಿ
Comments
ಚಿಂತಾಮಣಿಯಲ್ಲಿ ಚಿನ್ನ?
ಚಿಂತಾಮಣಿ ಭಾಗದಲ್ಲೂ ಖನಿಜ ನಿಕ್ಷೇಪಗಳು ಇದ್ದು ಈ ಭಾಗದಲ್ಲಿ ಪ್ರತ್ಯೇಕವಾಗಿ ವೈಮಾನಿಕ ಸಮೀಕ್ಷೆ ನಡೆಯುವ ಸಾಧ್ಯತೆ ಇದೆ. ‘ಈಗ ಗುಡಿಬಂಡೆ ಭಾಗದಲ್ಲಿ ಸಮೀಕ್ಷೆ ಹೆಲಿಪ್ಯಾಡ್‌ ನಿರ್ಮಿಸಲು ಅನುಮತಿ ನೀಡಲಾಗಿದೆ. ಮುಂದೆ ಚಿಂತಾಮಣಿ ಭಾಗದಲ್ಲಿ ಸಮೀಕ್ಷೆಗೆ ಅನುಮತಿ ಕೋರುವ ಸಾಧ್ಯತೆ ಇದೆ’ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸುತ್ತವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT