ಗೌರಿಬಿದನೂರು: ಗೌರಿಬಿದನೂರು ಸೇವಾ ಪ್ರತಿಷ್ಟಾನ ಟ್ರಸ್ಟ್ ವತಿಯಿಂದ ಇದೇ 31ರಂದು ಗೊಟಕನಾಪುರ ಗ್ರಾಮದಲ್ಲಿ ಕೆರೆಹಬ್ಬ ಮತ್ತು ಗಂಗಾ ಆಹ್ವಾನ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೇವಾ ಪ್ರತಿಷ್ಟಾನ ಟ್ರಸ್ಟ್ ಗೌರವಾಧ್ಯಕ್ಷ ಸಂಜೀವ ರೆಡ್ಡಿ ಮಾತನಾಡಿ, ಪ್ರತಿಷ್ಟಾನದ ವತಿಯಿಂದ ಈವರೆಗೆ ತಾಲ್ಲೂಕಿನಲ್ಲಿ ಹದಿನಾರು ಕೆರೆಗಳನ್ನು ಪುನಷ್ಚೇತನಗೊಳಿಸಲಾಗಿದೆ. 570 ಎಕರೆಗಳಷ್ಟು ಕೆರೆ ಪ್ರದೇಶವು ಸ್ವಚ್ಛಗೊಂಡು, 220 ಕೋಟಿ ಲೀಟರ್ ನೀರಿನ ಸಂಗ್ರಹ ಸಾಮರ್ಥ್ಯ ಸೃಷ್ಟಿಯಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ನಿಶ್ಚಲಾನಂದನಾಥ ಸ್ವಾಮೀಜಿ, ತೇಜಸ್ವಿನಿ ಅನಂತ ಕುಮಾರ್, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ಅನಿರುದ್ಧ ಪಾಲ್ಗೊಳ್ಳಲಿದ್ದಾರೆ ಎಂದರು.

ಇದೇ ವೇಳೆ ಪ್ರತಿಷ್ಟಾನದ ಕಾನೂನು ಸಲಹೆಗಾರ ಹರೀಶ್, ಸದಸ್ಯರಾದ ಶಿವಾರೆಡ್ಡಿ, ಬ್ರಹ್ಮಶ್, ಹೇಮಂತ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-16-1786914146

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.