ಭಾನುವಾರ, ಮಾರ್ಚ್ 7, 2021
31 °C

ಕಾಚಕಡತ ಡೇರಿಗೆ ಮುನಿರಾಜು ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಚಿಕ್ಕಬಳ್ಳಾಪುರ: ತಾಲ್ಲೂಕಿನ ಅಡ್ಡಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚಕಡತ ಹಾಲು ಉತ್ಪದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುನಿರಾಜು, ಉಪಾಧ್ಯಕ್ಷರಾಗಿ ಕೆ.ರವಿ ಆಯ್ಕೆಯಾದರು.

ನಿರ್ದೇಶಕರಾಗಿ ಕಾಂಗ್ರೆಸ್‌ ಬೆಂಬಲಿತ ಸುಲೋಚನಮ್ಮ , ಸರಸ್ವತಮ್ಮ, ಜಯಪ್ಪ, ಶೀನಪ್ಪ ಮತ್ತು ವೆಂಕಟೇಶಪ್ಪ ಅವರು ಆಯ್ಕೆಯಾದರು. ವಿಜೇತರನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಕೇಶವರೆಡ್ಡಿ, ಕೋಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್, ಪೆರೇಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚನ್ನಕೃಷ್ಣಾರೆಡ್ಡಿ ಹಾಗೂ ಗ್ರಾಮದ ಮುಖಂಡರಾದ ಶ್ರೀರಾಮ ರೆಡ್ಡಿ, ವೆಂಕಟೇಶಪ್ಪ, ನಾರಾಯಣಸ್ವಾಮಿ, ಯರ್ರಪ್ಪ, ಜಯಪ್ಪ, ಗೋಪಾಲ್, ಅಶ್ವತ್ಥಪ್ಪ, ಕೇರೇನಹಳ್ಳಿ ವೆಂಕಟೇಶ್, ಚನ್ನಹಳ್ಳಿ ಪ್ರಕಾಶ್, ಬೈರಪ್ಪ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.