ಮಂಗಳವಾರ, ಮೇ 24, 2022
26 °C

ಎಲ್ಲರೂ ಗಿಡ ಬೆಳೆಸಿ, ಪರಿಸರ ಉಳಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ತಾಲ್ಲೂಕಿನ ನಾಯನಹಳ್ಳಿಯ ಜಿ.ಎಸ್. ಪರಮಶಿವಯ್ಯ ನೀರಾವರಿ ಗ್ರಂಥಾಲಯ ಮತ್ತು ಅಧ್ಯಯನ ಕೇಂದ್ರಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿಗೌಡ ಅವರು ಭೇಟಿ
ನೀಡಿದ್ದರು.

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ಶಾಶ್ವತ ನೀರಾವರಿ ಹೋರಾಟ ಸಮಿತಿ ಮತ್ತು ಯುವಶಕ್ತಿ ಸಂಘಟನೆಯ ಸದಸ್ಯರು
ಸ್ವಾಗತಿಸಿದರು. ಅಲ್ಲಿಂದ ಅವರನ್ನು ನಾಯಕನಹಳ್ಳಿಗೆ ಕರೆ
ತರಲಾಯಿತು. 

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ, ಉಷಾ, ಅಗಲಗುರ್ಕಿ ಚಲಪತಿ, ರತ್ನಮ್ಮ, ವಿಜಯ ಬಾವರೆಡ್ಡಿ, ಪ್ರಭಾ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.