ಗುಡಿಬಂಡೆ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ 135ನೇ ಜಯಂತಿ ನಡೆಯಿತು.

ಡಾ.ಬಿ.ಆರ್ ಅಂಬೇಡ್ಕರ್ ಪುಸ್ತಕಗಳನ್ನು ಓದಿದಂತೆ ಆ ಸ್ಫೂರ್ತಿಯಿಂದ ಪುಸ್ತಕಗಳನ್ನು ಜನ ಓದುವಂತೆ ಆಗಬೇಕಾಗಿದೆ ಎಂದು ತಾಲೂಕು ಪಂಚಾಯಿತಿ ಇಒ ನಾಗಮಣಿ ಅಭಿಪ್ರಾಯಪಟ್ಟರು.

ಬೀದಿದೀಪದ ಕೆಳಗೆ ಓದಿದ ಡಾ.ಅಂಬೇಡ್ಕರ್ ಅವರ ಸ್ಫೂರ್ತಿಯನ್ನು ನಾವು ಸ್ವೀಕರಿಸಬೇಕು ಎಂದರು.

ಬಿಇಒ ಕೃಷ್ಣ ಕುಮಾರಿ, ಆರತಿ, ತುಳಸಿ, ಲಕ್ಷ್ಮಿಪತಿರೆಡ್ಡಿ, ಗಂಗರಾಜು, ರಪೀಕ್, ಕೇಶವರೆಡ್ಡಿ, ಸನಾ ನಾಗೇಂದ್ರ, ಶ್ರೀರಾಮಪ್ಪ, ಎಲ್.ಎನ್ ಈಶ್ವರಪ್ಪ, ಕೆವಿ ನಾರಾಯಣಸ್ವಾಮಿ, ಮುನಿಕೃಷ್ಣಪ್ಪ ಪರಿಮಳ, ರಾಮಾಂಜಿನಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-16-504384271

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.