ಬುಧವಾರ, ಜುಲೈ 28, 2021
28 °C

ಶಿಡ್ಲಘಟ್ಟ: ಜ್ಞಾನಮಂದಿರದಲ್ಲಿ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ಗುರುಪೂರ್ಣಿಮೆ ಅಂಗವಾಗಿ ಭಾನುವಾರ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಸರಳವಾಗಿ ಪೂಜೆ ನಡೆಸಲಾಯಿತು.

ತಾಲ್ಲೂಕಿನ ಮಳ್ಳೂರಿನ ಸಮೀಪದ ಭಟ್ರೇನಹಳ್ಳಿಯ ಸಾಯಿನಾಥ ಜ್ಞಾನಮಂದಿರದಲ್ಲಿ ಸಾಯಿಬಾಬಾಗೆ ಮುಂಜಾನೆ ಕಾಕಡಾರತಿ ಮಾಡಲಾಯಿತು. ಸುದರ್ಶನ ಹೋಮ ಮತ್ತು ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು.

ದೇವಾಲಯ ಹಾಗೂ ದೇವರ ಮೂರ್ತಿಗಳನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಕಡಿಮೆ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.