ಶಿಡ್ಲಘಟ್ಟ: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ 94ನೇ ವರ್ಷದ ಹುಟ್ಟುಹಬ್ಬವು ಮೇ 18ರಂದು ಹಂಡಿಗನಾಳದಲ್ಲಿ ತಾಲ್ಲೂಕು ಜೆಡಿಎಸ್ ವತಿಯಿಂದ ಆಯೋಜಿಸಲಾಗುವುದು. ಈ ನಿಟ್ಟಿನಲ್ಲಿ ಸಿದ್ಧತೆಗಳು ನಡೆದಿವೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.

ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಓದಿ ಎಸ್ಎಸ್ಎಲ್ಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಮೂರು ಸರ್ಕಾರಿ ಶಾಲೆಗಳಿಗೆ ನಗದು ಬಹುಮಾನ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ.ಮಲ್ಲೇಶಬಾಬು ಸೇರಿದಂತೆ ಕ್ಷೇತ್ರದ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ತಾದೂರು ರಘು, ಆರ್.ಎ.ಉಮೇಶ್, ರಮೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-16-250136305

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.