ಶುಕ್ರವಾರ, ಜೂಲೈ 10, 2020
24 °C

ಚಿಕ್ಕಬಳ್ಳಾಪುರ: ಆರಿದ್ರ ಮಳೆ ಆರ್ಭಟ, ರೈತರ ಮೊಗದಲ್ಲಿ ಸಂತಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೋಮವಾರ ರಾತ್ರಿ ಧಾರಾಕಾರ ಮಳೆ ಸುರಿದಿದೆ.

ಬೇಸಿಗೆಯಲ್ಲಿ ಬರಿದಾಗಿದ್ದ ಕೆರೆ, ಕುಂಟೆಗಳಲ್ಲಿ ಆರಿದ್ರ ಮಳೆಯ ಆರ್ಭಟಕ್ಕೆ ನೀರು ಕಾಣುವಂತಾಗಿದ್ದು, ರೈತಾಪಿ ವರ್ಗದ ಮೊಗದಲ್ಲಿ ಸಂತಸ ಮೂಡಿಸಿದೆ.

ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರಕ್ಕೆ ಕುಡಿಯುವ‌ ನೀರು ಪೂರೈಸುವ ಜಕ್ಕಲಮಡಗು ಜಲಾಶಯಕ್ಕೆ ಸೋಮವಾರ ರಾತ್ರಿ ಸುರಿದ ಮಳೆಯಿಂದ ಸುಮಾರು ನಾಲ್ಕು ಅಡಿ ನೀರು ಹರಿದು ಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು