ಶುಕ್ರವಾರ, ಆಗಸ್ಟ್ 6, 2021
21 °C

ಚಿಕ್ಕಬಳ್ಳಾಪುರ: ಉತ್ತಮ ಮಳೆ, ಮೈದುಂಬಿದ ಉತ್ತರ ಪಿನಾಕಿನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಹಾಗೂ ಮಂಚೇನಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ಬೆಳಿಗ್ಗೆ ಸುರಿದ ಮಳೆಗೆ ಉತ್ತರ ಪಿನಾಕಿನಿ ನದಿ ಮೈದುಂಬಿದೆ.

ಐದಾರು ವರ್ಷಗಳ ಬಳಿಕ ನದಿಯಲ್ಲಿ ‌ನೀರು ಕಂಡು ಸ್ಥಳೀಯರು ಸಂತಸಗೊಂಡಿದ್ದಾರೆ.

ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಬೆಳಿಗ್ಗೆ ಚಿಕ್ಕಬಳ್ಳಾಪುರ ಸಮೀಪವಿರುವ ಪಿನಾಕಿನಿ ನದಿಯನ್ನು ವೀಕ್ಷಿಸಿದರು.


ಉತ್ತರ ಪಿನಾಕಿನಿ ನದಿಗೆ ನೀರು ಹರಿದು ಬರುತ್ತಿರುವ ದೃಶ್ಯ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು