ಬುಧವಾರ, ಮಾರ್ಚ್ 3, 2021
23 °C

ಶಿಡ್ಲಘಟ್ಟ: ಕುಸಿದ ಮನೆ, ಅಂಗವಿಕಲ ದಂಪತಿಯ ಬದುಕು ಅತಂತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಅಂಗವಿಕಲ ದಂಪತಿಯ ಮನೆ ಗೋಡೆ ಕುಸಿದಿದ್ದು, ಕನಿಷ್ಠ ಅದರ ದುರಸ್ತಿಗೂ ಹಣವಿಲ್ಲದೆ ಅವರು ಅತಂತ್ರರಾಗಿದ್ದಾರೆ.

ನಿವಾರ್ ಪರಿಣಾಮ ಸುರಿದ ಮಳೆಯಿಂದ ಅಪ್ಪೇಗೌಡನಹಳ್ಳಿಯ ಅಂಗವಿಕಲ ದಂಪತಿ ದೇವೀರಮ್ಮ ಮತ್ತು ರತ್ನಪ್ಪ ಅವರ ಹಳೆಯ ಜಂತಿಕೆ ಮನೆಯ ಎರಡು ಕಡೆ ಗೋಡೆ ಕುಸಿದಿದೆ. ಮಾಳಿಗೆ ಈಗಲೋ, ಆಗಲೋ ಕುಸಿಯುವಂತಿದೆ. ಅವರೀಗ ಜೀವ ಭಯದಿಂದ ವಾಸಿಸುತ್ತಿದ್ದಾರೆ. ಅಶಕ್ತ ಸ್ಥಿತಿಯಲ್ಲಿರುವ ಅವರು ಸರ್ಕಾರ ಹಾಗೂ ಸಮುದಾಯದ ನೆರವನ್ನು ಯಾಚಿಸುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.