ಸಿಲಿಂಡರ್ ತೆರವುಗೊಳಿಸಿ ದೊಡ್ಡ ಅನಾಹುತ ಸಂಭವಿಸುವ ಮೊದಲೇ ಗ್ರಾಮದಲ್ಲಿರುವ ಅಪಾಯಕಾರಿ ಸಿಲಿಂಡರ್‌ಗಳನ್ನು ತೆರವುಗೊಳಿಸಬೇಕು. ಅನಾಹುತ ಸಂಭವಿಸಿದ ನಂತರ ಚರ್ಚಿಸಿದರೆ ಪ್ರಯೋಜನವಿಲ್ಲ.
– ನವೀನ್, ಗ್ರಾಮಸ್ಥ
ಹೆಚ್ಚು ದರ ಗೃಹ ಬಳಕೆ ಸಿಲಿಂಡರ್‌ಗಳನ್ನು ನಿಗದಿತ ದರಕ್ಕಿಂತ ಹೆಚ್ಚುವರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.