ಮಂಗಳವಾರ, 17 ಮಾರ್ಚ್ 2026
×
ADVERTISEMENT

ನೀರಾವರಿ ಹೋರಾಟಗಾರ ಡಾ.ಮಧು ಸೀತಪ್ಪ ಚಿರಮೌನ

Published : 29 ಆಗಸ್ಟ್ 2025, 4:45 IST
Last Updated : 29 ಆಗಸ್ಟ್ 2025, 4:45 IST
ADVERTISEMENT
ಫಾಲೋ ಮಾಡಿ
Comments
ಲಂಡನ್‌ನಿಂದ ಬಂದ ನಂತರ ಅಂತ್ಯಕ್ರಿಯೆ
ನೇತ್ರ ತಜ್ಞರಾದ ಮಧು ಸೀತಪ್ಪ ಕೆಲ ಕಾಲ ಲಂಡನ್‌ನಲ್ಲಿಯೂ ವೈದ್ಯಕೀಯ ವೃತ್ತಿ ಮಾಡಿದ್ದರು. ಅವರ ಪತ್ನಿ ಮತ್ತು ‍ಪುತ್ರ ಲಂಡನ್‌ನಲ್ಲಿದ್ದು ಅವರು ಬಂದ ತರುವಾಯ ಅಂತ್ಯಕ್ರಿಯೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ದೇವನಹಳ್ಳಿಯ ಆಸ್ಪತ್ರೆಯೊಂದರಲ್ಲಿ ಅವರ ಶವವನ್ನು ಇರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT