ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು

Last Updated 9 ಮೇ 2018, 19:35 IST
ಅಕ್ಷರ ಗಾತ್ರ

ಹೊಸಕೋಟೆ: ಬಸ್ ಮತ್ತು ಮೊಪೆಡ್‌ ಮಧ್ಯೆ ನಡೆದ ಅಪಘಾತದಲ್ಲಿ ಸವಾರ ಮಹಮದ್ ಜಾವೀದ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

‌ಹೂವಿನ ವ್ಯಾಪಾರ ಮಾಡುತ್ತಿರುವ ಜಾವೀದ್‌ ಅವರು ಮೊಪೆಡ್‌ನಲ್ಲಿ ಹೋಗುತ್ತಿದ್ದಾಗ ಬಸ್‌ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT